ರಾಜ್ಯಈ ಗ್ರಾಮಸ್ಥರಿಗೆ ಪ್ರತಿದಿನ ಶಿಕ್ಷಕರ ದಿನ:ಬೆಳಗಾವಿ ಜಿಲ್ಲೆಯ ಇಂಚಲ್ ಗ್ರಾಮದಲ್ಲಿ ಬಹುತೇಕರು ಶಿಕ್ಷಕರು!
ಈ ಗ್ರಾಮ ಪ್ರತಿದಿನ ಶಿಕ್ಷಕರ ದಿನವನ್ನು ಆಚರಿಸುತ್ತದೆ. ಇದು ಬೆಳಗಾವಿ ಜಿಲ್ಲೆಯ ಇಂಚಲ್ ಗ್ರಾಮ, ಶಿಕ್ಷಕರ ಗ್ರಾಮವೆಂದೇ ಕರೆಯಬಹುದು. ಈ ಗ್ರಾಮದ ಪ್ರತಿಯೊಂದು ಮನೆಯಲ್ಲಿಯೂ ಕನಿಷ್ಠ ಒಬ್ಬರು ಶಿಕ್ಷಕರಿದ್ದಾರೆ.