ರಾಜ್ಯಮೈಸೂರು: ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಇಂಜನಿಯರಿಂಗ್ ವಿದ್ಯಾರ್ಥಿಗಳು ಸಾವು
ದಾರುಣ ಘಟನೆಯೊಂದರಲ್ಲಿ ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ಆತನ ಮನೆಗೆ ಹೋಗಿ ಹತ್ತಿರದ ಕಾವೇರಿ ನದಿಯಲ್ಲಿ ಈಜಾಡಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತಡಿಮಲಂಗಿಯಲ್ಲಿ ಶನಿವಾರ ನಡೆದಿದೆ.