ಎನ್ಐಎ ತಂಡವೊಂದು ಮಂಗಳೂರಿನ ಉಳ್ಳಾಲದ ಕೈರಂಗಳ ಗ್ರಾಮದ ನಡುಪದವಿನ ಸಮೀಪದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದು ವಿದ್ಯಾರ್ಥಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ.