ರಾಜ್ಯರಾಯಚೂರು: ಮಧು ಕೊಲೆಯ ಹಿಂದೆ 'ಪ್ರಭಾವೀ ಕುಟುಂಬ'ದ ವ್ಯಕ್ತಿ ಕೈವಾಡ, ಸಿಐಡಿ ತನಿಖೆಯಿಂದ ಬಹಿರಂಗ
: ರಾಯಚೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್ ಮೆಂಟ್ (ಸಿಐಡಿ) ತಂಡಕ್ಕೆ ಆ ಪ್ರದೇಶದ "ಪ್ರಭಾವಿ ಕುಟುಂಬ"ದವರೆನ್ನಲಾದ ಇನ್ನೋರ್ವ ಪುರುಷನ ಸಂಬಂಧದ ಸುಳಿವು ದೊರಕಿದೆ