ಇಂಜಿನಿಯರ್ ಶಂಕರಗೌಡ ಪಾಟೀಲ್(54) ಅವರು ಇಂದು ಬೆಳಗ್ಗೆ 7.30ಕ್ಕೆ ಮನೆಯಿಂದ ಹೊರಬಂದಿದ್ದು, ನಗರದ ಪಲ್ಲವಿ ಲಾಡ್ಜ್ನ ರೂಮ್ ನಂಬರ್ 513ರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.