ದೇಶಬಿಹಾರ: ಸೇತುವೆ ಕುಸಿತದ ಸರಣಿ ದುರಂತ; 16 ಇಂಜಿನಿಯರ್ ಗಳು ಅಮಾನತು!
ಸೇತುವೆಗಳ ಕುಸಿತಕ್ಕೆ ಕಾರಣರಾದ ಗುತ್ತಿಗೆದಾರರನ್ನು ಗುರುತಿಸಲಾಗುತ್ತಿದ್ದು, ಶೀಘ್ರವೇ ಹೊಣೆಗಾರರನ್ನಾಗಿ ಮಾಡಲಾಗುವುದು, ಇಂತಹ ಗಂಭೀರ ಲೋಪಗಳನ್ನು ನಿರ್ಲಕ್ಷಿಸಲಾಗುವುದಿಲ್ಲ ಮತ್ತು ತಪ್ಪಿತಸ್ಥರು ಯಾರೇ ಆಗಿರಲಿ ಅವರನ್ನು ಬಿಡಲಾಗುವುದಿಲ್ಲ ಎಂದು ಜಲಸಂಪನ್ಮೂಲ ವಿಭಾಗದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.