ರಾಜ್ಯಅಗ್ನಿ ಅವಘಡ: ಮೃತ ಇಂಜಿನಿಯರ್'ಗೆ ಬಿಬಿಎಂಪಿ ಸಿಬ್ಬಂದಿಯಿಂದ ರೂ.95 ಲಕ್ಷ ನೆರವು
ಬಿಬಿಎಂಪಿಯ ಎಲ್ಲ ದರ್ಜೆಯ ನೌಕರರ ವತಿಯಿಂದ ಸುಮಾರು ರೂ.95.5 ಲಕ್ಷವನ್ನು ಅಗ್ನಿ ಅವಘಡದಲ್ಲಿ ಮೃತಪಟ್ಟ ಶಿವಕುಮಾರ್ ಅವರ ಕುಟುಂಬಕ್ಕೆ ನೀಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಮೃತ್ರಾಜ್ ಅವರು ಹೇಳಿದ್ದಾರೆ.