ದೇಶಶುಕ್ರವಾರ ಪ್ರಾರ್ಥನೆ ಹಿನ್ನೆಲೆ: ಉತ್ತರ ಪ್ರದೇಶದ ವಿವಿಧೆಡೆ ಇಂಟರ್ ನೆಟ್ ಕಟ್, ಡ್ರೋಣ್ ನಿಯೋಜನೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ವಾರ ಪ್ರತಿಭಟನೆ ವೇಳೆಯಲ್ಲಿ ಸಂಭವಿಸಿದ್ದ ವ್ಯಾಪಕ ಹಿಂಸಾಚಾರವನ್ನು ಗಮನದಲ್ಲಿಟ್ಟುಕೊಂಡು ಶುಕ್ರವಾರ ಪ್ರಾರ್ಥನೆ ವೇಳೆಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಭದ್ರತೆ ಹಾಗೂ ಪೊಲೀಸರ ಗಸ್ತನ್ನು ಹೆಚ್ಚಿಸಲಾಗಿದೆ.