ತುಂಡುಡುಗೆ ತೊಟ್ಟು ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಈಜಿಷ್ಟ್ ನಟಿ ರನಿಯಾ ಯೂಸೆಫ್ಗೆ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ.