ರಾಜ್ಯಇಂಟರ್ ಸಿಟಿ ವಿಶೇಷ ರೈಲುಗಳ ಸಂಚಾರಕ್ಕೆ ಅನುಮತಿ ಕೋರಿ ಭಾರತೀಯ ರೈಲ್ವೆಗೆ ರಾಜ್ಯ ಸರ್ಕಾರ ಮನವಿ
ರಾಜ್ಯದೊಳಗೆ ಪ್ರಮುಖ ನಗರಗಳ ನಡುವೆ ವಿಶೇಷ ರೈಲುಗಳ ಸಂಚಾರಕ್ಕೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಭಾರತೀಯ ರೈಲ್ವೆಗೆ ಮನವಿ ಮಾಡಿಕೊಂಡಿದೆ. ಕೆಲ ದಿನಗಳಲ್ಲಿ ತೀರ್ಮಾನವೊಂದನ್ನು ಕೈಗೊಳ್ಳವುದಾಗಿ ರೈಲ್ವೆ ಮಂಡಳಿ ತಿಳಿಸಿದೆ.