ದೇಶಜಮ್ಮು-ಕಾಶ್ಮೀರ: ಇಂಟರ್ನೆಟ್ ಸೇವೆ ಪಡೆಯುವುದು ಮೂಲಭೂತ ಹಕ್ಕು, 7 ದಿನಗಳಲ್ಲಿ ಅದರ ಪರಾಮರ್ಶೆ ನಡೆಸಿ: 'ಸುಪ್ರೀಂ' ಆದೇಶ
ಇಂಟರ್ನೆಟ್ ಸೇವೆ ಪಡೆಯುವುದು ಸಂವಿಧಾನದ ಪರಿಚ್ಛೇದ 19ರಡಿ ನಾಗರಿಕರ ಮೂಲಭೂತ ಹಕ್ಕು, ಸಮಂಜಸವಾದ ನಿರ್ದಿಷ್ಟ ಕಾರಣಗಳಿಗೆ ನಿರ್ದಿಷ್ಟ ಸಮಯದವರೆಗೆ ಮಾತ್ರ ಇಂಟರ್ನೆಟ್ ಸೇವೆಗಳಿಗೆ ನಿರ್ಬಂಧ ಹೇರಬಹುದಾಗಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.