ರಾಜ್ಯದೇಶದ 421 ಗ್ರಾಮ ಪಂಚಾಯತ್ ಗಳಲ್ಲಿ ಇಂಟರ್ನೆಟ್ ಸೌಲಭ್ಯವೇ ಇಲ್ಲ!, ನ್ಯಾಕ್ ನಿರ್ದೇಶಕರು
ದೇಶದ ಹಲವು ಗ್ರಾಮ ಪಂಚಾಯತ್ ಗಳಲ್ಲಿ ಮೂಲಭೂತ ಇಂಟರ್ನೆಟ್ ಸೌಲಭ್ಯಗಳಿಲ್ಲ ಎಂಬ ಆಘಾತಕಾರಿ ಅಂಶ ತಿಳಿದುಬಂದಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಭಾಗವಾಗಿ ಭಾರತದಲ್ಲಿ ಡಿಜಿಟಲ್ ಡಿವೈಡ್ ಕುರಿತು ಅಧ್ಯಯನ ನಡೆಸಿದಾಗ ಈ ಅಂಶ ತಿಳಿದುಬಂದಿದೆ.