ಇಂಟರ್‌ಪೋಲ್

ಮೆಹುಲ್ ಚೋಕ್ಸಿ ವಿರುದ್ಧ ರೆಡ್ ನೋಟಿಸ್ ಮರುಸ್ಥಾಪಿಸಲು ಕೋರಿದ ಸಿಬಿಐ: ಏಜೆನ್ಸಿ ಹೇಳಿಕೆ
ಪಂಜಾಬ್ ನ್ಯಾಶನಲ್ ಬ್ಯಾಂಕ್‌ನಲ್ಲಿ 13,000 ಕೋಟಿ ರೂಪಾಯಿ ಬ್ಯಾಂಕ್ ವಂಚನೆಯಲ್ಲಿ ಬೇಕಾಗಿರುವ ವಿದೇಶಕ್ಕೆ ಪರಾರಿಯಾಗಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧ ರೆಡ್ ನೋಟಿಸ್ ಮರುಸ್ಥಾಪಿಸಲು ಇಂಟರ್‌ಪೋಲ್ ಫೈಲ್‌ಗಳ ನಿಯಂತ್ರಣ ಆಯೋಗವನ್ನು (ಸಿಸಿಎಫ್) ಸಿಬಿಐ ಕೇಳಿದೆ ಎಂದು ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ನೋವಿಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಆನ್‌ಲೈನ್‌ನಲ್ಲಿ ಹುಡುಕಾಟ; ಅಲರ್ಟ್ ನೀಡಿದ ಅಮೆರಿಕದ ಏಜೆನ್ಸಿ; ಮುಂಬೈ ಪೊಲೀಸರಿಂದ ವ್ಯಕ್ತಿಯ ರಕ್ಷಣೆ
'ನೋವು ಇಲ್ಲದೆ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಗೆ' ಎಂದು ವ್ಯಕ್ತಿಯೊಬ್ಬರು ಗೂಗಲ್‌ನಲ್ಲಿ ಹುಡುಕುತ್ತಿದ್ದಾರೆ ಎಂದು ಅಮೆರಿಕದ ಕಾನೂನು ಜಾರಿ ಸಂಸ್ಥೆಯಿಂದ ಬಂದ ಎಚ್ಚರಿಕೆಯ ನಂತರ ಮುಂಬೈ ಪೊಲೀಸರು 25 ವರ್ಷದ ವ್ಯಕ್ತಿಯನ್ನು ಪತ್ತೆ ಹಚ್ಚಿ, ಆತ್ಮಹತ್ಯೆ ಮಾಡಿಕೊಳ್ಳುವುದರಿಂದ ಆತನನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ನಿತ್ಯಾನಂದ ಸ್ವಾಮಿಗೆ ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ
ದೇಶ ಬಿಟ್ಟು 'ಕೈಲಾಸ'ಕ್ಕೆ ಪರಾರಿಯಾಗಿರುವ ಸ್ವಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ ವಿರುದ್ಧ ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ.

ಲಲಿತ್ ಮೋದಿ ಕರೆತರಲು ಯುಪಿಎ ಸರ್ಕಾರ ಯಾವತ್ತೂ ಇಂಟರ್‌ಪೋಲ್ ನೆರವು ಕೇಳಿಲ್ಲ: ವರದಿ
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ಸಹಾಯ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷ(ಬಿಜೆಪಿ) ವಿರುದ್ಧ...

