ದೇಶಪಹಲ್ಗಾಮ್ ಮುನ್ನಾ ಶ್ರೀನಗರದಲ್ಲಿ ಉಗ್ರರ ದಾಳಿ ಬಗ್ಗೆ Intel ಎಚ್ಚರಿಕೆ ನೀಡಿತ್ತು! ಆದ್ರೆ ಭದ್ರತಾ ಪಡೆಗಳು...
ಇಂಟೆಲ್ ಎಚ್ಚರಿಕೆ ಹಿನ್ನೆಲೆಯಲ್ಲಿ ಈ ಪ್ರದೇಶದಾದ್ಯಂತ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು. ಶ್ರೀನಗರದ ಉನ್ನತ ಪೊಲೀಸ್ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ದಚಿಗಮ್, ನಿಶಾತ್ ಮತ್ತು ಪಕ್ಕದ ಪ್ರದೇಶಗಳ ಸುತ್ತಮುತ್ತ ಬಿಗಿ ಭದ್ರತೆ ಮಾಡಲಾಗಿತ್ತು.