ಇಂಡಿ ಕೂಟ

ಸಾಕು ಬಿಟ್ಟುಕೊಡಿ... INDIA ಕೂಟದ ಮುಖ್ಯಸ್ಥರನ್ನಾಗಿ ಮಮತಾ ಬ್ಯಾನರ್ಜಿ ಆಯ್ಕೆ ಮಾಡಿ: ರಾಹುಲ್ ಗಾಂಧಿಗೆ ಮಣಿಶಂಕರ್ ಅಯ್ಯರ್ ಸಲಹೆ
ದೇಶ

ಸಾಕು ಬಿಟ್ಟುಕೊಡಿ... INDIA ಕೂಟದ ಮುಖ್ಯಸ್ಥರನ್ನಾಗಿ ಮಮತಾ ಬ್ಯಾನರ್ಜಿ ಆಯ್ಕೆ ಮಾಡಿ: ರಾಹುಲ್ ಗಾಂಧಿಗೆ ಮಣಿಶಂಕರ್ ಅಯ್ಯರ್ ಸಲಹೆ

ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾದ ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಹೇಳಿಕೆ ನೀಡಿದ್ದಾರೆ. ಈ ಬಾರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ INDIA ಮೈತ್ರಿಕೂಟದ ಅಧಿಕಾರವನ್ನು ಪ್ರಾದೇಶಿಕ ಪಕ್ಷಗಳ ನಾಯಕರಿಗೆ ವಹಿಸುವಂತೆ ಸಲಹೆ ನೀಡಿದ್ದಾರೆ.

'ಬೆದರಿಸುವ ಪ್ರಯತ್ನ ಬೇಡ': TN ಜಡ್ಜ್ ವಿರುದ್ಧ INDIA ಕೂಟದ ಪದಚ್ಯುತಿ ಪ್ರಸ್ತಾವನೆಗೆ ನಿವೃತ ನ್ಯಾಯಧೀಶರು ಟೀಕೆ!
ದೇಶ

'ಬೆದರಿಸುವ ಪ್ರಯತ್ನ ಬೇಡ': TN ಜಡ್ಜ್ ವಿರುದ್ಧ INDIA ಕೂಟದ ಪದಚ್ಯುತಿ ಪ್ರಸ್ತಾವನೆಗೆ ನಿವೃತ ನ್ಯಾಯಧೀಶರು ಟೀಕೆ!

ತಮಿಳುನಾಡಿನ ತಿರುಪರನಕುಂದ್ರಂ ಬೆಟ್ಟದಲ್ಲಿ ದರ್ಗಾದ ಬಳಿ ಇರುವ ಕಲ್ಲಿನ ಕಂಬದ ಮೇಲೆ ಸಾಂಪ್ರದಾಯಿಕ ದೀಪ ಬೆಳಗಲು ಅನುಮತಿ ನೀಡಿದ್ದ ನ್ಯಾಯಾಧೀಶ ಜಿ. ಆರ್ ಸ್ವಾಮಿನಾಥನ್ ಅವರನ್ನು ಮಹಾಭಿಯೋಗ ಪ್ರಸ್ತಾವನೆ ಮೂಲಕ ತೆಗೆದುಹಾಕಲು ವಿರೋಧ ಪಕ್ಷ ಪ್ರಯತ್ನಿಸುತ್ತಿದೆ.

ಇಂಡಿಯಾ ಬ್ಲಾಕ್ 'ಒನ್ ಮ್ಯಾನ್ ಶೋ' ಅಲ್ಲ, ಜನರ ಮೈತ್ರಿ: ತೇಜಸ್ವಿ ಸಿಎಂ ಅಭ್ಯರ್ಥಿ ಘೋಷಣೆ ಬೆನ್ನಲೇ ಕಾಂಗ್ರೆಸ್ ಅಪಸ್ವರ?
ದೇಶ

ಇಂಡಿಯಾ ಬ್ಲಾಕ್ 'ಒನ್ ಮ್ಯಾನ್ ಶೋ' ಅಲ್ಲ, ಜನರ ಮೈತ್ರಿ: ತೇಜಸ್ವಿ ಸಿಎಂ ಅಭ್ಯರ್ಥಿ ಘೋಷಣೆ ಬೆನ್ನಲೇ ಕಾಂಗ್ರೆಸ್ ಅಪಸ್ವರ?

ಆರ್‌ಜೆಡಿಯ ತೇಜಸ್ವಿ ಯಾದವ್ ಮಹಾಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಅಪಸ್ವರ ಎತ್ತಿದ್ದು, ಇಂಡಿ ಕೂಟ ಒನ್ ಮ್ಯಾನ್ ಶೋ ಅಲ್ಲ, ಆದರೆ ಪರಸ್ಪರ ಗೌರವ, ಎಲ್ಲರನ್ನೂ ಒಳಗೊಂಡ ಪ್ರಾತಿನಿಧ್ಯ ಮತ್ತು ಹಂಚಿಕೆಯ ಅಧಿಕಾರದ ತತ್ವಗಳನ್ನು ಆಧರಿಸಿದ ಜನರ ಮೈತ್ರಿಕೂಟ ಎಂದು ಹೇಳಿದೆ.