ರಾಜಕೀಯಅವಕಾಶ ವಂಚಿತ ಇಂಡಿ; ಡಿಕೆಶಿ ಸರ್ಕಾರದಲ್ಲಿ ಸ್ಥಾನ ಸಿಗುವ ನಿರೀಕ್ಷೆ, ಯಾರೆಲ್ಲಾ ಇದ್ದಾರೆ ಸಚಿವ ಸ್ಥಾನದ ರೇಸ್ ನಲ್ಲಿ?
ಕ್ಷೇತ್ರದ ಇತಿಹಾಸದಲ್ಲಿ ಇದುವರೆಗೆ 15 ವಿಧಾನಸಭಾ ಚುನಾವಣೆ ನಡೆದಿದ್ದು, ಮಲ್ಲಪ್ಪ ಕರಬಸಪ್ಪ ಶಹಾಪುರ, ಆರ್.ಆರ್.ಕಲ್ಲೂರ, ರವಿಕಾಂತ ಪಾಟೀಲ ಹಾಗೂ ಯಶವಂತರಾಯಗೌಡ ಪಾಟೀಲ ಅವರು ತಲಾ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.