ದೇಶ'ಇಂಡಿ ಕೂಟ ಅಧಿಕಾರಕ್ಕೆ ಬಂದರೆ ವಕ್ಫ್ ಕಾಯ್ದೆ ಕಸದ ಬುಟ್ಟಿಗೆ ಎಸೆಯುತ್ತೇವೆ': ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್
ಬಿಹಾರ ವಿಧಾನಸಭಾ ಚುನಾವಣೆಗೆ ಇಂಡಿ ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್, ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ ಎಂದು ಹೇಳಿದರು.