ಟಾಟಾ ಸುಮೋ ಹಾಗೂ ಇಂಡಿಕಾ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.