ಇಂಡಿಗೊ ಏರ್ಲೈನ್ಸ್

ಮೈಸೂರು-ಹೈದರಾಬಾದ್ ನಡುವೆ ಇಂಡಿಗೋ ಏರ್ಲೈನ್ಸ್ ವಿಮಾನ ಸೇವೆ ಆರಂಭ
ಇಂಡಿಗೋ ಏರ್ಲೈನ್ಸ್ ಸೋಮವಾರದಿಂದ ಅರಮನೆ ನಗರಿ ಮೈಸೂರು ಹಾಗೂ ಮುತ್ತಿನ ನಗರಿ ಹೈದರಾಬಾದ್ ನಡುವೆ ಹೊಸ ವಿಮಾನ ಸೇವೆ ಆರಂಭಿಸಿದೆ.

ಪ್ರತಿಕೂಲ ಹವಾಮಾನ; ಮಾರ್ಗಮಧ್ಯದಲ್ಲಿ ಸಿಲುಕಿದ ಅನಂತಕುಮಾರ್ ಹೆಗಡೆ ಪ್ರಯಾಣಿಸುತ್ತಿದ್ದ ವಿಮಾನ
ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಸೇರಿದಂತೆ 49 ಪ್ರಯಾಣಿಕರನ್ನು ಸಾಗಿಸುತ್ತಿದ್ದ ವಿಮಾನ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ವಾಯುಮಾರ್ಗದಲ್ಲೇ ಸಿಲುಕಿಕೊಂಡ ಘಟನೆ ಭಾನುವಾರ ನಡೆದಿದೆ.

