ಇಂಡಿಗೋ ಪ್ರಯಾಣಿಕರು

ದೆಹಲಿ-ಮುಂಬೈ ಇಂಡಿಗೋ ವಿಮಾನದಲ್ಲಿ ನೀಡಲಾದ ಸ್ಯಾಂಡ್‌ವಿಚ್‌ನಲ್ಲಿ ಹುಳ; ಕ್ಷಮೆ ಕೇಳಿದ ವಿಮಾನಯಾನ ಸಂಸ್ಥೆ
ದೆಹಲಿಯಿಂದ ಮುಂಬೈಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಲಾದ ಸ್ಯಾಂಡ್‌ವಿಚ್‌ನಲ್ಲಿ ಹುಳ ಕಂಡುಬಂದಿದ್ದು, ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಅದರ ನಂತರ ವಿಮಾನಯಾನ ಸಂಸ್ಥೆಯು ಕ್ಷಮೆಯಾಚಿಸಿದ್ದು, ಈ ವಿಷಯವನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದೆ.

ಇಂಡಿಗೋ ವಿಮಾನದಲ್ಲಿ ಮಾರ್ಗ ಮಧ್ಯ ಪ್ರಯಾಣಿಕರು, ಸಿಬ್ಬಂದಿ ನಡುವೆ ಮಾತಿನ ಚಕಮಕಿ: ಘಟನೆ ಕುರಿತು ಡಿಜಿಸಿಎ ವಿಚಾರಣೆ
ವಿಮಾನ ಹಾರಾಟದ ಮಾರ್ಗ ಮಧ್ಯದಲ್ಲಿ ಇಂಡಿಗೋ ಪ್ರಯಾಣಿಕರು ಮತ್ತು ಸಿಬ್ಬಂದಿ ನಡುವೆ ಆಹಾರ ಆಯ್ಕೆ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ.

