ಇಂಡಿಗೋ ವಿಮಾನಗಳು

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆ ಇನ್ಸ್‌ಪೆಕ್ಟರ್‌ಗಳನ್ನು ಅಮಾನತುಗೊಳಿಸಿದ DGCA
ಎಫ್‌ಒಐಗಳು ನಾಗರಿಕ ವಿಮಾನಯಾನ ನಿರ್ದೇಶನಾಲಯದೊಳಗಿನ ಹಿರಿಯ ಅಧಿಕಾರಿಗಳಾಗಿದ್ದು, ಅದರ ನಿಯಂತ್ರಣ ಮತ್ತು ಸುರಕ್ಷತಾ ಮೇಲ್ವಿಚಾರಣಾ ಕಾರ್ಯಗಳ ಭಾಗವಾಗಿ ಕಾರ್ಯನಿರ್ವಹಿಸುತ್ತಾರೆ.

ಕಾರ್ಯಾಚರಣೆ ಸ್ಥಿರ ಎಂದ ಬಳಿಕವೂ ಬೆಂಗಳೂರಿನಿಂದ 60ಕ್ಕೂ ಹೆಚ್ಚು ಇಂಡಿಗೋ ವಿಮಾನ ರದ್ದು!
ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೀಟರ್ ಆಲ್ಬರ್ಸ್, 'ಇಂಡಿಗೋ ಮತ್ತೆ ತನ್ನ ಕಾರ್ಯಾಚರಣೆ ಆರಂಭಿಸಿದೆ ಮತ್ತು ನಮ್ಮ ಕಾರ್ಯಾಚರಣೆಗಳು ಸ್ಥಿರವಾಗಿವೆ' ಎಂದಿದ್ದರು.

ಇಂಡಿಗೋ ಬಿಕ್ಕಟ್ಟು: ಸ್ಪೈಸ್‌ಜೆಟ್‌ನಿಂದ ಪ್ರತಿದಿನ 100 ಹೆಚ್ಚುವರಿ ವಿಮಾನ ಹಾರಾಟ!
ಈ ಮೂಲಕ, ಅನೇಕ ಪ್ರಯಾಣಿಕರು ಪ್ರಯಾಣಿಸಲು ಬಯಸುವ ಮಾರ್ಗಗಳಲ್ಲಿ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸುವುದು ನಮ್ಮ ಗುರಿಯಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.


