ರಾಜ್ಯಇಂಡಿಗೋ ವಿಮಾನದಲ್ಲಿ ಸಿಬ್ಬಂದಿಯೊಂದಿಗೆ ಅನುಚಿತ ವರ್ತನೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬಂಧನ!
ಜೈಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಕುಡಿದ ಅಮಲಿನಲ್ಲಿ ಅನೇಕ ಎಚ್ಚರಿಕೆಗಳ ಹೊರತಾಗಿಯೂ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.