ದೇಶ'ಆಂಟಿ, ಇಂಡಿಪೆಂಡೆಂಟ್ ಅಲ್ಲ, ಸರಿಯಾದ ಕಾಗುಣಿತವೂ ಗೊತ್ತಿಲ್ಲವೇ?': ಕಂಗನಾ ರಣಾವತ್ ಕಾಲೆಳೆದ ನೆಟ್ಟಿಗರು!
ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಂಗನಾ ರಣಾವತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಸಂದೇಶದಲ್ಲಿನ ವ್ಯಾಕರಣ ದೋಷ ನೆಟ್ಟಿಗರಿಗೆ ಅಸ್ತ್ರವಾಗಿದ್ದು, ನಾನಾ ರೀತಿಯಲ್ಲಿ ಪ್ರತಿಕ್ರಿಯಿಸುವ ಮೂಲಕ ನಟಿಯ ಕಾಲೆಳೆಯುತ್ತಿದ್ದಾರೆ.