ಇಂಡಿಯನ್ ಆಯಿಲ್ ಕಾರ್ಪೋರೇಷನ್

ತೈಲ ನಿಗಮ ನೇಮಕಾತಿ: 480 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಬಹುದು
ಇಂಡಿಯನ್ ಆಯಿಲ್ ತೈಲ ನಿಗಮದ ವತಿಯಿಂದ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಮೂರನೇ ದಿನವೂ ಏರಿಕೆ
ಸತತ ಮೂರನೇ ದಿನವೂ ತೈಲೋತ್ಪನ್ನ ಕಂಪನಿಗಳು ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟ ದರವನ್ನು ಕ್ರಮವಾಗಿ 54 ಪೈಸೆ ಮತ್ತು 58 ಪೈಸೆ ಹೆಚ್ಚಿಸಲಾಗಿದೆ.

ಮತ್ತೆ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆ.. ಇಂದಿನ ದರ ಎಷ್ಟು ಗೊತ್ತಾ?
ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಸತತ 7ನೇ ದಿನವೂ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದೆ.

450 ಕೆಜಿ ತೂಕದ "ಮಿನಿ ಬಲ್ಕ್" ಹೆಸರಿನ ಜಂಬೋ ಸಿಲಿಂಡರ್ ಮಾರುಕಟ್ಟೆಗೆ!
ವಾಣಿಜ್ಯ ಬಳಕೆ ಉದ್ದೇಶಕ್ಕಾಗಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ 450 ಕೆಜಿ ತೂಕದ ಜಂಬೋ ಸಿಲಿಂಡರ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ಪಾಕಿಸ್ತಾನ ಆಯ್ತು, ಈಗ ಕರ್ನಾಟಕ, ಪಲ್ಟಿಯಾದ ಟ್ಯಾಂಕರ್ ನಿಂದ ಡೀಸೆಲ್ ಗೆ ಮುಗಿ ಬಿದ್ದ ಜನ!
ಹೆದ್ದಾರಿಯಲ್ಲಿ ಪಲ್ಟಿಯಾದ ಟ್ಯಾಂಕರ್ ನಿಂದ ಪೆಟ್ರೋಲ್ ತುಂಬಿಸಿಕೊಳ್ಳುವಾಗ ಬೆಂಕಿ ದುರಂತ ಸಂಭವಿಸಿ 157 ಮಂದಿ ಸತ್ತ ಪಾಕಿಸ್ತಾನದ ಘಟನೆ ಹಸಿರಾಗಿರುವಾಗಲೇ ಅಂತಹುದೇ ಘಟನೆ ಕರ್ನಾಟಕದಲ್ಲೂ ಸಂಭವಿಸಿದೆ.

ಪೆಟ್ರೋಲ್ ದರದಲ್ಲಿ 3.77 ರು, ಹಾಗೂ ಡೀಸೆಲ್ ದರ 2.91ರು ಇಳಿಕೆ
ಸತತ ಎರಡೂವರೆ ತಿಂಗಳುಗಳ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಬದಲಾವಣೆ ಕಂಡುಬಂದಿದ್ದು, ಪೆಟ್ರೋಲ್ ದರ ಪ್ರತೀ ಲೀಟರ್ ಗೆ 3.77 ರು. ಮತ್ತು ಡೀಸೆಲ್ ದರದಲ್ಲಿ 2.91 ರು ಇಳಿಕೆಯಾಗಿದೆ.

ಪ್ರತಿ ಲೀಟರ್ ಪೆಟ್ರೋಲ್ ದರ 3.02 ರು. ಇಳಿಕೆ, ಡೀಸೆಲ್ 1.47 ರು. ಏರಿಕೆ
ದ್ವಿಚಕ್ರ ವಾಹನ ಸವಾರರಿಗೆ ಸಿಹಿ ಸುದ್ದಿ. ಪ್ರತಿ ಲೀಟರ್ ಪೆಟ್ರೋಲ್ ದರ 3.02 ರುಪಾಯಿ ಇಳಿಕೆ ಮಾಡಿದೆ...

