ದೇಶಕೋವಿಡ್-19 ಲಸಿಕೆ ವಿತರಣೆ ಕಾರ್ಯಕ್ಕಾಗಿ ಭಾರತೀಯ ವಿಮಾನಯಾನ ಸಂಸ್ಥೆಗಳು, ವಿಮಾನ ನಿಲ್ದಾಣಗಳು ಸಜ್ಜು!
ಜಗತ್ತಿನಾದ್ಯಂತ ಕೆಲ ಕೊರೋನಾವೈರಸ್ ಲಸಿಕೆಗಳ ಪ್ರಯೋಗ ಅಂತಿಮ ಹಂತದಲ್ಲಿರುವಂತೆಯೇ, ದೇಶದಲ್ಲಿ ತಾಪಮಾನ ಸೂಕ್ಷ್ಮ ಲಸಿಕೆಗಳ ವಿತರಣೆ ಕಾರ್ಯಕ್ಕಾಗಿ ಭಾರತೀಯ ವಿಮಾನ ನಿಲ್ದಾಣಗಳು ಹಾಗೂ ಭಾರತೀಯ ವಿಮಾನಯಾನ ಸಂಸ್ಥೆಗಳು ಸಜ್ಜುಗೊಂಡಿವೆ.