ಇಂಡಿಯನ್ ಪ್ರೀಮಿಯರ್ ಲೀಗ್

IPL 2025: ಪಂಜಾಬ್ ಕಿಂಗ್ಸ್ ನಾಯಕನಾಗಿ ಸ್ಟಾರ್ ಆಟಗಾರ ಆಯ್ಕೆ; ನಟ ಸಲ್ಮಾನ್ ಖಾನ್ ಘೋಷಣೆ!
ಇಂಡಿಯನ್ ಪ್ರೀಮಿಯರ್ ಲೀಗ್‌ನ ಮುಂದಿನ ಸೀಸನ್‌ಗೆ ಪಂಜಾಬ್ ಕಿಂಗ್ಸ್ ತಂಡದ ನಾಯಕನನ್ನು ಆಯ್ಕೆ ಮಾಡಲಾಗಿದೆ.

ಐಪಿಎಲ್ ನಲ್ಲಿ ಚೀನೀ ಪ್ರಾಯೋಜಕತ್ವವನ್ನು ಕ್ರಮೇಣ ಕೊನೆಗೊಳಿಸಬೇಕು: ಕಿಂಗ್ಸ್ ಇಲೆವೆನ್ ಮಾಲೀಕ ನೆಸ್ ವಾಡಿಯಾ
ಈ ತಿಂಗಳ ಆರಂಭದಲ್ಲಿ ಪೂರ್ವ ಲಡಾಕ್‌ನಲ್ಲಿ ನಡೆದ ಚೀನಾದೊಂದಿಗಿನ ಸಂಘರ್ಷದಿಂದಾಗಿ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಸಹ ಮಾಲೀಕ ನೆಸ್ ವಾಡಿಯಾ ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೀನಾದ ಪ್ರಾಯೋಜಕತ್ವವನ್ನು ಕ್ರಮೇಣ ಕೊನೆ ಮಾಡಬೇಕೆಂದು ಕರೆ ನೀಡಿದರು.

ಐಪಿಎಲ್ ಹರಾಜು: ರು.9.5 ಕೋಟಿಗೆ ವಾಟ್ಸನ್, ರು.7 ಕೋಟಿಗೆ ಹರಾಜಾದ ಯುವಿ
ಶೇನ್ ವಾಟ್ಸನ್‌ರನ್ನು ಬೆಂಗಳೂರು ರಾಯಲ್ ಚಾಲೆಂಜರ್ಸ್ ರು.9.5 ಕೋಟಿ, ಯುವರಾಜ್ ಸಿಂಗ್ ಅವರನ್ನು ರು. 7 ಕೋಟಿ ನೀಡಿ ಸನ್ ರೈಸರ್ಸ್ ಹೈದ್ರಾಬಾದ್ ಖರೀದಿಸಿದೆ.

ಮುದ್ಗಲ್ ವರದಿಯಲ್ಲಿರುವ 'ಅನಾಮಿಕ' ವ್ಯಕ್ತಿಗಳ್ಯಾರು?
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ನಡೆದ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣದ ಬಗ್ಗೆ ಮುದ್ಗಲ್ ಸಮಿತಿ ಸಲ್ಲಿಸಿದ ವರದಿಯಲ್ಲಿ ...

ಬಿಸಿಸಿಐನಿಂದ ಕ್ರಿಕೆಟ್ ಕ್ರೀಡೆಗೆ ಹಾನಿ: ಸುಪ್ರೀಂಕೋರ್ಟ್
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ನಡೆದ ಸ್ಪಾಟ್‌ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿದ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ...

