ಸಿನಿಮಾ ಸುದ್ದಿ‘ಇಂಡಿಯನ್ ಫಿಲ್ಮ್ ಪರ್ಸನಾಲಿಟಿ ಆಫ್ ದಿ ಇಯರ್’ ಪ್ರಶಸ್ತಿ ಪಡೆದ ನಟ ಚಿರಂಜೀವಿಗೆ ಪ್ರಧಾನಿ ಅಭಿನಂದನೆ
ಗೋವಾದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ (ಐಎಫ್ಎಫ್ಐ) 53ನೇ ಆವೃತ್ತಿಯಲ್ಲಿ ತೆಲುಗು ಸೂಪರ್ಸ್ಟಾರ್ ಚಿರಂಜೀವಿ ಅವರಿಗೆ ‘ಇಂಡಿಯನ್ ಫಿಲ್ಮ್ ಪರ್ಸನಾಲಿಟಿ ಆಫ್ ದಿ ಇಯರ್’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.