ದೇಶಇಂಡಿಯನ್ ಮುಜಾಹಿದ್ದೀನ್ ಸಂಚು ಪ್ರಕರಣ: ಸೈಯದ್ ಮಕ್ಬೂಲ್ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್ಐಎ ನ್ಯಾಯಾಲಯ
ಇಂಡಿಯನ್ ಮುಜಾಹಿದ್ದೀನ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಶೇಷ ನ್ಯಾಯಾಲಯ ಪ್ರಮುಖ ಅಪರಾಧಿ ಸೈಯದ್ ಮಕ್ಬೂಲ್ಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.