ರಾಜ್ಯರಾಜಕೀಯ ಪಕ್ಷದಂತೆ ಕೆಲಸ ಮಾಡುವುದನ್ನು ನಿಲ್ಲಿಸಿ: ಇಂಡಿಯನ್ ರೋಡ್ ಕಾಂಗ್ರೆಸ್ ಗೆ ನಿತಿನ್ ಗಡ್ಕರಿ ಸೂಚನೆ
ನಗರದ ಖಾಸಗಿ ಹೋಟೆಲ್ ನಲ್ಲಿ ಇಂಡಿಯನ್ ರೋಡ್ ಕಾಂಗ್ರೆಸ್ ಆಯೋಜಿಸಿದ್ದ ಅಡ್ವಾನ್ಸ್ ಇನ್ ಬ್ರಿಡ್ಜ್ ಮ್ಯಾನೇಜ್ ಮೆಂಟ್ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ನಿತಿನ್ ಗಡ್ಕರಿ