ಕ್ರಿಕೆಟ್ಭಾರತ-ಆಸ್ಟ್ರೇಲಿಯಾ 2ನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ; ಕ್ರಿಕೆಟ್ ಪ್ರೇಮಿಗಳಿಗೆ ನಿರಾಸೆ
ಭಾನುವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ಸ್ಥಗಿತಗೊಂಡಿದೆ. ಈ ಹೊತ್ತಿಗೆ ಭಾರತ 9.5 ಓವರ್ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿತ್ತು.