ಇಂಡಿಯಾ vs ಎನ್ ಡಿಎ

Bihar Election Results 2025: 'ಮಹಿಳೆಯರಿಗೆ 10 ಸಾವಿರ ರೂ'; ನಿತೀಶ್ ಕುಮಾರ್, NDA ಪ್ರಚಂಡ ಗೆಲುವಿಗೆ ಕಾರಣವಾದ ಅಂಶಗಳು
ಚುನಾವಣೋತ್ತರ ಸಮೀಕ್ಷೆಗಳಲ್ಲಿ ಎನ್ ಡಿಎಗೆ ಬಹುಮತದ ಕುರಿತು ಸುದ್ದಿಗಳಾಗಿತ್ತಾದರೂ ಎನ್ ಡಿಎಗೆ ಮಹಾಘಟ್ ಬಂಧನ್ ಪೈಪೋಟಿ ನೀಡಲಿದೆ ಎಂದು ಹೇಳಲಾಗಿತ್ತು.

Bihar Election Results 2025: ಮುಖ್ಯಮಂತ್ರಿ ಅಭ್ಯರ್ಥಿಗೇ ತೀವ್ರ ಹಿನ್ನಡೆ, ಸೋಲಿನ ಹಾದಿಯಲ್ಲಿ ತೇಜಸ್ವಿ ಯಾದವ್!
ವಿರೋಧ ಪಕ್ಷದ ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಈಗ ತಮ್ಮ ಕುಟುಂಬದ ಭದ್ರಕೋಟೆ ಎಂದೇ ಕರೆಯಲಾಗುವ ರಾಘೋಪುರ ಕ್ಷೇತ್ರದಲ್ಲಿ ತೀವ್ರ ಹಿನ್ನಡೆ ಅನುಭವಿಸುತ್ತಿದ್ದಾರೆ.

ಜನರನ್ನು ಹಾದಿ ತಪ್ಪಿಸುವ ಉದ್ದೇಶದಿಂದಲೇ 'INDIA' ಹೆಸರಿಟ್ಟುಕೊಂಡಿದ್ದಾರೆ: ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ಬಿಜೆಪಿ ವಾಗ್ದಾಳಿ
ಜನರನ್ನು ಹಾದಿ ತಪ್ಪಿಸುವ ಉದ್ದೇಶದಿಂದಲೇ 'INDIA' ಹೆಸರಿಟ್ಟುಕೊಂಡಿದ್ದಾರೆ ಎಂದು ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

