ಕ್ರಿಕೆಟ್India vs South africa: ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ; ಆಡುವ 11ರ ಬಳಗ ಇಲ್ಲಿದೆ..
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಂದು ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.