ದೇಶವಿಶ್ವಕಪ್ ಪಂದ್ಯಕ್ಕೂ ಮುನ್ನ ಟಿಬೆಟಿಯನ್ ಬೌದ್ಧ ಧರ್ಮಗುರು ದಲೈ ಲಾಮಾ ಭೇಟಿ ಮಾಡಿದ ನ್ಯೂಜಿಲೆಂಡ್ ತಂಡ!
ಭಾರತ ವಿರುದ್ಧ ಭಾನುವಾರ ನಡೆದ ಪಂದ್ಯದ ನಂತರ, ನ್ಯೂಜಿಲೆಂಡ್ ಕ್ರಿಕೆಟ್ ತಂಡ ಮತ್ತು ಅವರ ಕುಟುಂಬ ಸದಸ್ಯರು ಮಂಗಳವಾರ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿರುವ ಮೆಕ್ಲಿಯೋಡ್ಗಂಜ್ನ ಅವರ ನಿವಾಸದಲ್ಲಿ ದಲೈ ಲಾಮಾ ಅವರನ್ನು ಭೇಟಿಯಾದರು.