ದೇಶINDIA Bloc Meeting: ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ ಚುನಾವಣಾ ಆಯೋಗ ನೆರವು- ಮಮತಾ ಬ್ಯಾನರ್ಜಿ ಆರೋಪ!
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.