ರಾಜ್ಯಬೆಂಗಳೂರು: ಕಾಫಿ ಬೋರ್ಡ್'ನಲ್ಲಿರುವ ಮಿಟ್ಟಿ ಕೆಫೆಗೆ ಜರ್ಮನ್ ಚಾನ್ಸೆಲರ್ ಭೇಟಿ, ಸಿಬ್ಬಂದಿಗಳೊಂದಿಗೆ ಕಾಫಿ ಸವಿದ ಓಲಾಫ್ ಸ್ಕೋಲ್ಜ್
ಡಾ ಅಂಬೇಡ್ಕರ್ ರಸ್ತೆಯಲ್ಲಿರುವ ಇಂಡಿಯಾ ಕಾಫಿ ಬೋರ್ಡ್'ನಲ್ಲಿರುವ ಮಿಟ್ಟಿಕೆಫೆಗೆ ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಭಾನುವಾರ ಭೇಟಿ ನೀಡಿದ್ದು, ಸಿಬ್ಬಂದಿಗಳ ಜೊತೆಗೂಡಿ ಕಾಫಿ ಸವಿದರು.