ದೇಶತಮ್ಮ ರಾಜಕೀಯ ಲಾಭಕ್ಕಾಗಿ ವಿರೋಧ ಪಕ್ಷಗಳು ದೇಶದ ಹೆಸರನ್ನು ಬಳಸಿಕೊಳ್ಳುತ್ತಿವೆ: ಚುನಾವಣಾ ಆಯೋಗಕ್ಕೆ ಬಿಜೆಪಿ ನಾಯಕ ದೂರು
ಭಾರತೀಯ ಜನತಾ ಪಕ್ಷದ ನಾಯಕ ಅಶುತೋಷ್ ದುಬೆ ಮಂಗಳವಾರ ಭಾರತದ ಚುನಾವಣಾ ಆಯೋಗಕ್ಕೆ ಪತ್ರ ಬರೆದು ವಿರೋಧ ಪಕ್ಷಗಳ ಮೈತ್ರಿಗೆ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟ (ಇಂಡಿಯಾ) ಎಂದು ಹೆಸರಿಟ್ಟಿರುವುದರ ವಿರುದ್ಧ ಚುನಾವಣಾ ಆಯೋಗ ಮೊರೆ ಹೋಗಿದ್ದಾರೆ.