ದೇಶರಾಜ್ಘಟ್ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!
ಇಂದು ರಾಜ್ಘಟ್ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವಿರೋಧ ಪಕ್ಷಗಳ ನಾಯಕರು, ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು ಮತ್ತು ಬಿಜೆಪಿ ಸರ್ಕಾರ ಹಾಗೂ ಮುಖ್ಯ ಚುನಾವಣಾ ಆಯುಕ್ತರಿಗೆ(CEC) "ಸದ್ಬುದ್ಧಿ" ನೀಡುವಂತೆ ಪ್ರಾರ್ಥಿಸಿದರು.