ದೇಶ'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!
ಹೊಸ ಬೆದರಿಕೆ ಮಾಹಿತಿಗಳ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಿವಾಸದ ಹೊರಗೆ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.