ದೇಶನಿತೀಶ್ ಕುಮಾರ್ ಮನವೊಲಿಕೆಗೆ ಇಂಡಿಯಾ ಬಣ ನಾಯಕರ ಪ್ರಯತ್ನ: ಕಾದು ನೋಡಿ ಎಂದ ತೇಜಸ್ವಿ!
ಕೇಂದ್ರದಲ್ಲಿ ಸರ್ಕಾರ ರಚನೆಗೆ ಟಿಡಿಪಿ ಹಾಗೂ ಜೆಡಿಯು ಇಂಡಿಯಾ ಮೈತ್ರಿಕೂಟ ಸೇರುತ್ತವೆಯೇ ಎಂಬ ಅನುಮಾನಗಳ ನಡುವೆ ಆರ್ ಜೆಡಿ ನಾಯಕ ತೇಜಸ್ವಿ ಯಾದವ್, ಕಾದು ನೋಡಿ ಎಂದು ಜನರಿಗೆ ಹೇಳಿರುವುದು ತೀವ್ರ ಕುತೂಹಲ ಕೆರಳಿಸಿದೆ.