ಕ್ರಿಕೆಟ್ಡಕೌಟ್ ಆದ ರೋ'ಹಿಟ್' ಶರ್ಮಾ: ಡ್ರಾನಲ್ಲಿ ಅಂತ್ಯಗೊಂಡ ಅಭ್ಯಾಸ ಪಂದ್ಯ
ದಕ್ಷಿಣ ಆಫ್ರಿಕಾ ವಿರುದ್ಧ ತವರು ಟೆಸ್ಟ್ ಸರಣಿಯಲ್ಲಿ ಆರಂಭಿಕನಾಗಿ ಬ್ಯಾಟಿಂಗ್ ಮಾಡುವ ಅವಕಾಶಕ್ಕಾಗಿ ಕಾಯುತ್ತಿರುವ ಹಿರಿಯ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಅವರು ಇಂದಿಲ್ಲಿ ಮುಕ್ತಾಯವಾದ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಹರಿಣಗಳ ಎದುರು ಶೂನ್ಯಕ್ಕೆೆ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಪಂದ್ಯ ಡ್ರಾನಲ್ಲಿ ಸಮಾಪ್ತಿಯಾಯಿತು.