ಇಂಡಿಯಾ ಬ್ಲಾಕ್‌

ಮತ್ತೆ ಇಂಡಿಯಾ ಬ್ಲಾಕ್‌ ಸೇರುವಂತೆ ಲಾಲು ಪ್ರಸ್ತಾಪಕ್ಕೆ ನಿತೀಶ್ ಕುಮಾರ್ ನಿಗೂಢ ಪ್ರತಿಕ್ರಿಯೆ!
ದೇಶ

ಮತ್ತೆ ಇಂಡಿಯಾ ಬ್ಲಾಕ್‌ ಸೇರುವಂತೆ ಲಾಲು ಪ್ರಸ್ತಾಪಕ್ಕೆ ನಿತೀಶ್ ಕುಮಾರ್ ನಿಗೂಢ ಪ್ರತಿಕ್ರಿಯೆ!

ನಿತೀಶ್ ಕುಮಾರ್ ಕಳೆದ ಒಂದು ದಶಕದಲ್ಲಿ ಇಂಡಿಯಾ ಬ್ಲಾಕ್‌ನ ಘಟಕವಾದ ಆರ್‌ಜೆಡಿಯೊಂದಿಗೆ ಎರಡು ಬಾರಿ ಸರ್ಕಾರ ರಚಿಸಿದ್ದಾರೆ.

ಮಮತಾ ಬ್ಯಾನರ್ಜಿ ಇಂಡಿಯಾ ಬ್ಲಾಕ್‌ನ ಪ್ರಮುಖ ಪಾರ್ಟನರ್ ಆಗಬೇಕು: ಸಂಜಯ್ ರಾವತ್
ದೇಶ

ಮಮತಾ ಬ್ಯಾನರ್ಜಿ ಇಂಡಿಯಾ ಬ್ಲಾಕ್‌ನ ಪ್ರಮುಖ ಪಾರ್ಟನರ್ ಆಗಬೇಕು: ಸಂಜಯ್ ರಾವತ್

'ಇಂಡಿಯಾ ಮೈತ್ರಿಕೂಟ ಮುನ್ನಡೆಸಲು ಸಿದ್ಧ' ಎಂಬ ದೀದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಸೇನಾ(ಯುಬಿಟಿ) ನಾಯಕ ಸಂಜಯ್ ರಾವುತ್ ಅವರು, "ಮಮತಾ ಜಿಯವರ ಈ ಅಭಿಪ್ರಾಯ ನಮಗೆ ತಿಳಿದಿದೆ.

ಇಂಡಿಯಾ ಬ್ಲಾಕ್ ಕ್ಯಾನ್ಸರ್ ಗಿಂತ ಕೆಟ್ಟ ಕಾಯಿಲೆ: ಪ್ರಧಾನಿ ಮೋದಿ
ದೇಶ

ಇಂಡಿಯಾ ಬ್ಲಾಕ್ ಕ್ಯಾನ್ಸರ್ ಗಿಂತ ಕೆಟ್ಟ ಕಾಯಿಲೆ: ಪ್ರಧಾನಿ ಮೋದಿ

ಎಸ್‌ಪಿ ಮತ್ತು ಕಾಂಗ್ರೆಸ್, ನಮ್ಮ ಸರ್ಕಾರ ನಿರ್ಮಿಸಿದ ಮನೆಗಳನ್ನು ಕಸಿದುಕೊಳ್ಳಲಿದೆ, ಜನರ ಜನ್‌ಧನ್ ಖಾತೆಗಳನ್ನು ಮುಚ್ಚಲಿದೆ, ಅವರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಿದೆ.

ಉದ್ಧವ್ 'ಶಿವಸೇನೆ ನಕಲಿ', ಇಂಡಿಯಾ ಬ್ಲಾಕ್‌ ಅಧಿಕಾರಕ್ಕೆ ಬಂದರೆ 'ವರ್ಷಕ್ಕೆ ಒಬ್ಬರಂತೆ 5 ಪ್ರಧಾನಿ': ಮೋದಿ
ದೇಶ

ಉದ್ಧವ್ 'ಶಿವಸೇನೆ ನಕಲಿ', ಇಂಡಿಯಾ ಬ್ಲಾಕ್‌ ಅಧಿಕಾರಕ್ಕೆ ಬಂದರೆ 'ವರ್ಷಕ್ಕೆ ಒಬ್ಬರಂತೆ 5 ಪ್ರಧಾನಿ': ಮೋದಿ

ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಅವರ ಪಕ್ಷ "ನಕಲಿ" ಶಿವಸೇನೆ ಎಂದು ಲೇಬಲ್ ಮಾಡಿದ್ದಾರೆ.