ದೇಶದೆಹಲಿ ಚುನಾವಣೆಯಲ್ಲಿ ಸೋಲು; INDIA bloc ಬಿರುಕು ವದಂತಿ; ಕಾಂಗ್ರೆಸ್ ನಾಯಕರ ಭಿನ್ನ ನಿಲುವು
ಕೆಲವು ಕಾಂಗ್ರೆಸ್ ನಾಯಕರು, ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಮೈತ್ರಿ ಮಾಡಿಕೊಳ್ಳಲು ಇಷ್ಟ ಹೊಂದಿರಲಿಲ್ಲ ಎಂದು ಪಕ್ಷದ ನಿಲುವನ್ನು ಸಮರ್ಥಿಸಿಕೊಂಡರೆ, ಮತ್ತೊಂದು ವರ್ಗವು ಆತ್ಮಾವಲೋಕನ ಮತ್ತು ಸುಸಂಬದ್ಧ ರಾಜಕೀಯ ತಂತ್ರಕ್ಕೆ ಕರೆ ನೀಡಿದ್ದಾರೆ.