ಇಂಡಿಯಾ ಬ್ಲಾಕ್ ಸಂಸದರು

'Modi Adani Ek Hai': ಕಪ್ಪು ಜಾಕೆಟ್ ಧರಿಸಿ INDIA bloc ಸಂಸದರಿಂದ ಪ್ರತಿಭಟನೆ
ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್ ಸಂಸದರು, ಆರ್ಜೆಡಿ ಮತ್ತು ಎಡಪಕ್ಷಗಳ ಹಲವಾರು ವಿರೋಧ ಪಕ್ಷಗಳ ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಅದಾನಿ ಲಂಚ ಪ್ರಕರಣ: ಸಂಸತ್ತು ಆವರಣದಲ್ಲಿ ಇಂಡಿಯಾ ಬ್ಲಾಕ್ ಸಂಸದರಿಂದ ಪ್ರತಿಭಟನೆ
ಕಾಂಗ್ರೆಸ್, ಎಎಪಿ, ಆರ್ಜೆಡಿ, ಶಿವಸೇನೆ (ಯುಬಿಟಿ), ಡಿಎಂಕೆ ಮತ್ತು ಎಡಪಕ್ಷಗಳ ಸಂಸದರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು ಅದಾನಿ ಬಂಧನಕ್ಕೆ ಒತ್ತಾಯಿಸಿದರು.

