ದೇಶಆಗಸ್ಟ್ 31ರಂದು ಮುಂಬೈನಲ್ಲಿ INDIA ಮೈತ್ರಿ ಕೂಟದ 3ನೇ ಸಭೆಯಲ್ಲಿ ಭಾಗವಹಿಸುತ್ತೇವೆ: ಅರವಿಂದ್ ಕೇಜ್ರಿವಾಲ್
ಮುಂಬೈನಲ್ಲಿ ಈ ತಿಂಗಳಾಂತ್ಯದಲ್ಲಿ ನಡೆಯಲಿರುವ INDIA ಮೈತ್ರಿಕೂಟದ ಮೂರನೇ ಸಭೆಯಲ್ಲಿ ಆಮ್ ಆದ್ಮಿ ಪಕ್ಷ ಪಾಲ್ಗೊಳ್ಳಲಿದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಸೋಮವಾರ ಘೋಷಿಸಿದ್ದಾರೆ.