ದೇಶಕಾಂಗ್ರೆಸ್ ನಿತೀಶ್ ಗೆ ಮಾಡಿದ ಅವಮಾನದಿಂದ ಇಂಡಿಯಾ ಮೈತ್ರಿಕೂಟ ಪತನ: ಕೆ ಸಿ ತ್ಯಾಗಿ
ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ ಬಹುತೇಕ ಪತನವಾಗುವುದನ್ನು ಜೆಡಿಯು ರಾಜಕೀಯ ಸಲಹೆಗಾರ ಹಾಗೂ ವಕ್ತಾರ ಕೆ. ಸಿ. ತ್ಯಾಗಿ ಶನಿವಾರ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ನಾಯಕತ್ವದ ಒಂದು ವರ್ಗ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಪದೇ ಪದೇ 'ಅವಮಾನ' ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.