ರಾಜಕೀಯವಿಪಕ್ಷಗಳ ಮೈತ್ರಿಕೂಟ INDIA: 1977ರ ಮ್ಯಾಜಿಕ್ ಮರುಕಳಿಸುತ್ತದೆಯೇ?
ಮುಂದಿನ ವರ್ಷ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟವನ್ನು ಸೋಲಿಸಲು ಕಳೆದ ಕೆಲವು ವಾರಗಳಿಂದ ವಿರೋಧ ಪಕ್ಷಗಳು ಒಗ್ಗಟ್ಟು ಮೂಡಿಸಲು ಪ್ರಯತ್ನಿಸುತ್ತಿದ್ದು ಈಗಾಗಲೇ ಪಾಟ್ನಾ ಮತ್ತು ಬೆಂಗಳೂರಿನಲ್ಲಿ ಸಭೆಯನ್ನು ಏರ್ಪಡಿಸಿ ಚರ್ಚೆ ನಡೆಸಿವೆ. ವಿರೋಧ ಪಕ್ಷಗಳ ಒಕ್ಕೂಟಕ್ಕೆ ಇಂಡಿಯಾ (INDIA) ಎಂದು ಹೆಸರನ್ನೂ ಇಡಲಾಗಿದೆ.