ರಾಜಕೀಯ'INDIA' ಸಮಾವೇಶದಲ್ಲಿ ಸರ್ಕಾರಿ ಅಧಿಕಾರಿಗಳ ಭಾಗವಹಿಸುವಿಕೆ: ಸರ್ಕಾರದ ವಿವರಣೆ ಕೇಳಲು ಬಿಜೆಪಿ-ಜೆಡಿಎಸ್ ರಾಜ್ಯಪಾಲರಿಗೆ ಒತ್ತಾಯ
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಸಮಾವೇಶದಲ್ಲಿ ಭಾಗವಹಿಸಲು ಬಂದಿದ್ದ ರಾಜಕೀಯ ನಾಯಕರನ್ನು ಸ್ವಾಗತ ಮಾಡಲು ಕೆಲವು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ವಿವರಣೆ ಕೇಳುವಂತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನಿನ್ನೆ ಗುರುವಾರ ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪವನ್ನು ಬಹಿ