ದೇಶಮೊದಲು ಇಂಡೋ-ಪಾಕ್ ಸಂಬಂಧ ಸುಧಾರಿಸಲಿ, ಕ್ರಿಕೆಟ್ ಕುರಿತು ಮಾತು ಅನಂತರ: ಕಪಿಲ್ ದೇವ್
ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಇಮ್ರಾನ್ ಖಾನ್ ಅವರ ಪಿಟಿಐ ಪಕ್ಷಕ್ಕೆ ಶುಭಕೋರಿರುವ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರು, ಮೊದಲು ಇಂಡೋ-ಪಾಕ್ ಸೌಹಾರ್ಧ ಸಂಬಂಧ ಉತ್ತಮಗೊಳಿಸುವಂತೆ ಮನವಿ ಮಾಡಿದ್ದಾರೆ.