ವಿದೇಶಇಂಡೋ-ಪೆಸಿಫಿಕ್ ಯಶಸ್ಸು, ಭದ್ರತೆ ಇಡೀ ಜಗತ್ತಿಗೆ ಪ್ರಮುಖವಾಗಿದೆ: ಕ್ವಾಡ್ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ
ಇಂಡೋ-ಪೆಸಿಫಿಕ್ ಪ್ರದೇಶ ಜಾಗತಿಕ ವ್ಯಾಪಾರ, ನಾವೀನ್ಯತೆ ಮತ್ತು ಅಭಿವೃದ್ಧಿಯ ಎಂಜಿನ್ ಆಗಿದ್ದು, ಅದರ ಯಶಸ್ಸು ಮತ್ತು ಭದ್ರತೆ ಇಡೀ ಜಗತ್ತಿಗೆ ಪ್ರಮುಖವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.