ಇಂಡೋನೇಷ್ಯಾ ಓಪನ್

ಇಂಡೋನೇಷ್ಯಾ ಓಪನ್ ಗೆದ್ದು ಇತಿಹಾಸ ಬರೆದ ಭಾರತದ ಸಾತ್ವಿಕ್-ಚಿರಾಗ್ ಜೋಡಿ!
ಇಂಡೋನೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿ ರೆಡ್ಡಿ-ಚಿರಾಗ್ ಶೆಟ್ಟಿ ಇತಿಹಾಸ ನಿರ್ಮಿಸಿದೆ.

ಇಂಡೋನೇಷಿಯಾ ಓಪನ್: ಭಾರತಕ್ಕೆ ಪ್ರಶಸ್ತಿ ಖಚಿತಪಡಿಸಿದ ಪಿವಿ ಸಿಂಧೂ ಫೈನಲ್ ಪ್ರವೇಶ
ಭಾರತದ ಜನಪ್ರಿಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ ಇಲ್ಲಿ ನಡೆಯುತ್ತಿರುವ ಇಂಡೋನೇಷ್ಯಾ ಓಪನ್ 2019 ಫೈನಲ್ಸ್ ಪ್ರವೇಶಿಸಿದ್ದಾರೆ.

ಇಂಡೋನೇಷ್ಯಾ ಓಪನ್: ಹುಟ್ಟು ಹಬ್ಬದಂದು ಗೆಲುವಿನ ಸಿಹಿ, ಕ್ವಾರ್ಟರ್ ಫೈನಲ್ಸ್ ತಲುಪಿದ ಸಿಂಧೂ, ಸೈನಾಗೆ ಸೋಲು
ಪ್ರತಿಷ್ಠಿತ ಇಂಡೋನೇಷ್ಯಾ ಬಿಎಡಬ್ಲ್ಯುಎಫ್ ವರ್ಲ್ಡ್ ಟೂರ್ ಸೂಪರ್ 1000 ಟೂರ್ನಮೆಂಟ್ ನಲ್ಲಿ ಭಾರತದ ಅಗ್ರ ಬ್ಯಾಡ್ಮಿಂತನ್ ಆಟಗಾರ್ತಿ ಪಿವಿ ಸಿಂಧೂ ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ್ದಾರೆ.

